ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸುವ ಮನೋಭಾವ ಹೊಂದಲಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕರೆ
ಉಡುಪಿ, ಮಾರ್ಚ್ 07 (ಕವಾ): ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಉತ್ತಮವಾಗಿ ಬರೆಯುವಂತೆ ಅವರುಗಳ ಮನಸ್ಥಿತಿಯನ್ನು ಹೊಂದುವಂತೆ ಪೂರಕ ಕಾರ್ಯಗಳನ್ನು ಶಾಲಾ ಶಿಕ್ಷಕರು ಮಾಡುವಂತೆ…